ಪುತ್ತೂರಿನಲ್ಲಿ ಸರಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು – ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕೆಂದು ಪುತ್ತೂರಿನ ಜನರ ಬೇಡಿಕೆಗೆ ಅನುಗುಣವಾಗಿ ಇಂದು ಕರ್ನಾಟಕ ಸರಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.

ಕೆಪಿಸಿಸಿ ಸಂಯೋಜಕರು ಕಾವು ಹೇಮನಾಥ್ ಶೆಟ್ಟಿಯವರು ಈ ವೇಳೆ ಜೊತೆಗಿದ್ದರು.

LEAVE A REPLY

Please enter your comment!
Please enter your name here