ಪುತ್ತೂರು ಎಪಿಎಂಸಿ ರಸ್ತೆಯ ಬಳಿ ಕೃತಕ ನೆರೆ

0

ಪುತ್ತೂರು: ಪುತ್ತೂರು ಸಹಿತ ಕರಾವಳಿಯ ಹಲವು ಕಡೆಗಳಲ್ಲಿ ಇಂದು ಸಂಜೆ ವೇಳೆಗೆ ಧಾರಕಾರವಾಗಿ ಮಳೆ ಸುರಿದಿದ್ದು, ಪುತ್ತೂರು ಎಪಿಎಂಸಿ ರಸ್ತೆಯ ಬಳಿ ಕೃತಕ ನೆರೆಯುಂಟಾಗಿದೆ.

ಕೃತಕ ನೆರೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here