ಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪ- ಪೊಲೀಸ್ ದಾಳಿ

0

ಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ಇಲ್ಲಿ ವಳಾಲಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿ ಮನೀಷಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು.


ಈ ಸಂದರ್ಭ ಮರಳು ಗಣಿಗಾರಿಕೆ ಮಾಡುವವರಲ್ಲಿ ಅದಕ್ಕೆ ಸಂಬಂಧಿಸಿದ ಪರವಾನಿಗೆಗಳಿತ್ತು. ಆದರೆ ಜೆಸಿಬಿ ಬಳಸಿ ಅವರು ಮರಳು ಗಣಿಗಾರಿಕೆ ಮಾಡುತ್ತಿದ್ದರಿಂದ ಈ ಬಗ್ಗೆ ಸೂಕ್ತ ಕ್ರಮಕ್ಕೆ ಗಣಿ ಇಲಾಖೆಗೆ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here