ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಸತತ 8ನೇ ಬಾರಿಗೆ ಶೇ. 100 ಫಲಿತಾಂಶ

0

ಪುತ್ತೂರು: 2024-25ನೇ ಶೈಕ್ಷಣಿಕ ವರ್ಷದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಶೇ.100ರ ಅತ್ಯುತ್ತಮ ಫಲಿತಾಂಶವನ್ನು ತಮ್ಮದಾಗಿಸಿಕೊಂಡಿರುತ್ತಾರೆ.

ಪರೀಕ್ಷೆ ಬರೆದ 68 ವಿದ್ಯಾರ್ಥಿಗಳಲ್ಲಿ, 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲ್ಲಿ ಉತ್ತೀರ್ಣಗೊಂಡಿರುತ್ತಾರೆ.ಪ್ರಾಪ್ತಿ ಪಿ ವಿ 592 ಅಂಕ ಪಡೆದು ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದ್ದಾರೆ ಇವರು ಪೆರಾಬೆ ಗ್ರಾಮದ ವೀರಪ್ಪ ಗೌಡ ಮತ್ತು ನಳಿನಾಕ್ಷಿ ಕೆ ದಂಪತಿಗಳ ಪುತ್ರಿ ಹಾಗೂ ಕವನ ರಾವ್ 586 ಅಂಕ- ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಅಫ್ರ 585 ಅಂಕ – ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ . ಪ್ರಸಕ್ತ ಸಾಲಿನ ಫಲಿತಾಂಶವು ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಗುಣಮಟ್ಟದ ಕೈಗನ್ನಡಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಹೆಚ್ ಕೆ ಪ್ರಕಾಶ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದ








LEAVE A REPLY

Please enter your comment!
Please enter your name here