ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ ಕಾಲೇಜಿಗೆ ಶೇ.91% ಫಲಿತಾಂಶ

0


ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ ಕಾಲೇಜಿನ 2024-25 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಒಟ್ಟು 109 ವಿದ್ಯಾರ್ಥಿನಿಯರು ಹಾಜರಾಗಿದ್ದು, ಕಲಾ ವಿಭಾಗದಲ್ಲಿ-24 ವಾಣಿಜ್ಯ ವಿಭಾಗದಲ್ಲಿ-56 ಮತ್ತು ವಿಜ್ಞಾನ ವಿಭಾಗದಲ್ಲಿ-29. 3 ವಿಭಾಗಗಳಲ್ಲಿ 91% ಫಲಿತಾಂಶ ಪಡೆದುಕೊಂಡಿದೆ.

18 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ, 58 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ, 15 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಮತ್ತು 08 ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ, ಎಂದು ಕಾಲೇಜಿನ ಪ್ರಾಂಶುಪಾಲರು ಅಧಿಕೃತವಾಗಿ ಪ್ರಕಟಿಸಿರುತ್ತಾರೆ.

LEAVE A REPLY

Please enter your comment!
Please enter your name here