ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರರಿಗೆ ಅರಂತೋಡುನಲ್ಲಿ ಸ್ವಾಗತ

0

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮಂಗಳೂರಿನಲ್ಲಿ ನಡೆಯುವ ಜನಾಕ್ರೋಶ ಬೃಹತ್ ಪ್ರತಿಭಟನೆಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇವರನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಾರ್ಯಕರ್ತರು ಸುಳ್ಯ ಅರಂತೋಡುನಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ‌, ಪುತ್ತೂರು ಮಂಡಲದ ಸಂತೋಷ್ ಕುಮಾರ್ ರೈ ಕೈಕಾರ ಮಣಿಕಂಠ, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಸಚಿನ್ ರಾಜ್ ರೈ ,ರಾಜೇಶ್ ಶೆಟ್ಟಿ ಪಜೀರ್ ಗುತ್ತು, ನಾಗೇಶ್ , ನಿರಂಜನ್ ಪುತ್ತೂರು ,ಹರೀಶ್ ರಾಜ್, ನಿತೇಶ್ ಬಲ್ನಾಡು ಹಾಗೂ ಹಲವಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here