ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಚಾರ್ವಾಕದ ಅಪೇಕ್ಷಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

ಕಾಣಿಯೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿನಿ, ಚಾರ್ವಾಕ ಗ್ರಾಮದ ಬಾರೆಂಗಳ ಅಪೇಕ್ಷಾ ಜಿ ಅವರು ವಾಣಿಜ್ಯ ವಿಭಾಗದಲ್ಲಿ 575 ಅಂಕದೊಂದಿಗೆ 96% ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಬಾರೆಂಗಳ ಮತ್ತು ಲೀಲಾ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here