ಕಾವು: ಆಟೋ ರಿಕ್ಷಾ-ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಅಮ್ಚಿನಡ್ಕದಲ್ಲಿ ಏ.10 ರಂದು ರಾತ್ರಿ ನಡೆದಿದೆ.

ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುವ ಟ್ಯಾಂಕರ್ ಹಾಗೂ ಅಮ್ಚಿನಡ್ಕದಿಂದ ಕೌಡಿಚ್ಚಾರಿಗೆ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಆಟೋ ರಿಕ್ಷಾ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.