





ಪುತ್ತೂರು: ಭೂ ನ್ಯಾಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ಕಾಂಗ್ರೆಸ್ ಮುಖಂಡರು, ಮುಂಡೂರಿನ ಉಸ್ತುವಾರಿಯೂ ಆಗಿರುವ ಬೂಡಿಯಾರ್ ಪುರುಷೋತ್ತಮ ರೈಯವರನ್ನು ಅವರ ನಿವಾಸದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸುಪ್ರೀತ್ ಕಣ್ಣಾರಾಯ, ಬ್ಲಾಕ್ ಕಾರ್ಯದರ್ಶಿ ಗಂಗಾಧರ್ ಎಲಿಕ ಹಾಗೂ ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿ ಟಿ ಮಹೇಶ್ಚಂದ್ರ ಸಾಲಿಯಾನ್ ಅವರು ಅಭಿನಂದಿಸಿ ಸನ್ಮಾನಿಸಿದರು.










