ಕೆಮ್ಮಲೆ ಶ್ರೀ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ April 12, 2025 0 FacebookTwitterWhatsApp ಕಾಣಿಯೂರು: ಕಡಬ ತಾಲೂಕಿನ ಹೇಮಳ ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು, ಪರಿವಾರ ದೈವಗಳ ದೈವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಎ.11ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಮಹಾಪೂಜೆಯಲ್ಲಿ ಭಾಗವಹಿಸಿದ್ದರು.