ಕೆರೆಮೂಲೆ : ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು: 70ರ ಹರೆಯದ ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಏ.12)ಪುತ್ತೂರಿನ ತಾರಿಗುಡ್ಡೆಯ ಕೆರೆಮೂಲೆ ಎಂಬಲ್ಲಿ ನಡೆದಿದೆ.

ಜಯಂತಿ(70.ವ) ಎಂಬವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಪುತ್ತೂರು ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here