ಬಡಗನ್ನೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಷು ಹಬ್ಬದ ಅಂಗವಾಗಿ ಏ. 14 ಬೆಳಗ್ಗೆ ಶ್ರೀ ದೇವರಿಗೆ ಕಣಿ ಪೂಜೆ, 10 ರಿಂದ ಪಡುಮಲೆ ಸಾಂಸ್ಕೃತಿಕ ಸಮಿತಿ ವತಿಯಿಂದ ಜಿಲ್ಲಾ ನುರಿತ ಯಕ್ಷಗಾನ ಕಲಾವಿದರಿಂದ ಜಾಂಬವತಿ ಕಲ್ಯಾಣ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.