ಬನ್ನೂರು ಚರ್ಚ್ ನಲ್ಲಿ ಗರಿಗಳ ಭಾನುವಾರ ಆಚರಣೆ

0

ಪುತ್ತೂರು: ಬನ್ನೂರು ಸಂತ ಅಂತೋನಿ ಚರ್ಚ್ ನಲ್ಲಿ ಎ.13ರಂದು ಗರಿಗಳ ಭಾನುವಾರ(ಪಾಮ್ ಸಂಡೇ) ಆಚರಿಸಲಾಯಿತು. ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ತಜಾರ್ ಪಿಂಟೊರವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜ, 21 ಆಯೋಗಗಳ ಸಂಚಾಲಕ ಜೆರಿ ಪಾಯಿಸ್, ವಾಳೆ ಗುರಿಕಾರರು, ಚರ್ಚ್ ಬಾಂಧವರು ಪಾಲ್ಗೊಂಡರು.

LEAVE A REPLY

Please enter your comment!
Please enter your name here