ಎ.22-ಎ.24 ಪಾಲ್ತಾಡಿ ಚಾಕೋಟೆತ್ತಡಿ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವ -ಭಕ್ತಾದಿಗಳಿಂದ ಶ್ರಮದಾನ

0

ಸವಣೂರು : ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀ ಧರ್ಮರಸು ಉಳ್ಳಾಕುಲು ದೈವಸ್ಥಾನದಲ್ಲಿ ಎ.22ರಿಂದ ಎ.24ರವರೆಗೆ ಶ್ರೀಧರ್ಮರಸು ಉಳ್ಳಾಕುಲು ಮತ್ತು ಪರಿವಾರ ದೈವಗಳ ವರ್ಷಾವಧಿ ಜಾತ್ರೋತ್ಸವ ನಡೆಯಲಿದ್ದು,ಇದರ ಪೂರ್ವಭಾವಿಯಾಗಿ ಊರವರು ಹಾಗೂ ಭಕ್ತಾದಿಗಳಿಂದ ಶ್ರಮದಾನ ಎ.13ರಂದು ನಡೆಯಿತು.

ಈ ಸಂದರ್ಭದಲ್ಲಿ ಚಾಕೋಟೆತ್ತಡಿ ಶ್ರೀ ಧರ್ಮರಸು ಉಳ್ಳಾಕುಲು ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here