ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಎ.13ರಂದು ರಾತ್ರಿ ವಿಷು ಕಣಿ ಸಮರ್ಪಣೆ, ಸಾಮೂಹಿಕ ಪ್ರಾರ್ಥನೆ ಮತ್ತು ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು.ಜಿ.ರಾಧ ಮತ್ತಿತರರು ಉಪಸ್ಥಿತರಿದ್ದರು.