ದರ್ಬೆ:ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಬೆಂಕಿ April 14, 2025 0 FacebookTwitterWhatsApp ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿರುವ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.