ಆಲಂಕಾರು ಮೆಸ್ಕಾಂ ಶಾಖಾ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ

0

ಪುತ್ತೂರು: ಆಲಂಕಾರು ಮೆಸ್ಕಾಂ ಶಾಖಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಒವರ್ ಸಿಯರ್ ಉಮೇಶ್ .ಕೆ.ಹಾಗೂ ಪವರ್ ಮ್ಯಾನ್ ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here