ನಿಡ್ಪಳ್ಳಿ: ಇಲ್ಲಿಯ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಏ.14 ರಂದು ಕಣಿ ಪೂಜೆ ನಡೆಯಿತು.

ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಪೂಜೆ ನೆರವೇರಿಸಿದರು.ದೇವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷ ಪ್ರಮೋದ್ ಆರಿಗ ನಿಡ್ಪಳ್ಳಿ ಗುತ್ತು, ಅಧ್ಯಕ್ಷ ನಾರಾಯಣ ರೈ.ಕೆ, ಮಾಜಿ ಅಧ್ಯಕ್ಷ ನಾಗೇಶ ಗೌಡ , ಸದಸ್ಯ ರಾಮಚಂದ್ರ ಮಣಿಯಾಣಿ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.