ಬೊಬ್ಬೆಕೇರಿ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

0

ಕಾಣಿಯೂರು: ಸ. ಹಿ. ಪ್ರಾ. ಶಾಲೆ ಬೊಬ್ಬೆಕೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಏ.14ರಂದು ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಶಾಲಾ ಶಿಕ್ಷಕರಾದ ಜನಾರ್ದನ ಹೇಮಳ, ಶೋಭಿತಾ, ಗೀತಾ ಕುಮಾರಿ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here