ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಉತ್ಸವ, ವಸಂತ ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು
ಕಾಣಿಕೆ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ೭.೩೦ರಿಂದ ಉತ್ಸವ, ಸಿಡಿಮದ್ದು ಪ್ರದರ್ಶನ (ಪುತ್ತೂರು ಬೆಡಿ), ಬ್ರಹ್ಮರಥೋತ್ಸವ, ಬಂಗಾರ್ ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ, ಶ್ರೀ ಭೂತಬಲಿ, ಶಯನ
ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ೯.೩೦ರಿಂದ ೪೪ನೇ ವರ್ಷದ ಮಜ್ಜಿಗೆ ಸೇವೆ
ಪುತ್ತೂರು ಜಾತ್ರಾ ಗದ್ದೆಯಲ್ಲಿ ಬೆಳಿಗ್ಗೆ ೯ರಿಂದ ಪುತ್ತೂರು ವಕೀಲರ ಸಂಘ, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್, ದ್ವಾರಕಾ ಪ್ರತಿಷ್ಠಾನದಿಂದ ಉಚಿತ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣೆ.
ಪುಣ್ಚಪ್ಪಾಡಿಯಲ್ಲಿ ಬೆಳಿಗ್ಗೆ ೮ರಿಂದ ಆಶ್ಲೇಷಾ ಬಲಿ, ನಾಗತಂಬಿಲ, ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ, ಅನ್ನಸಂತರ್ಪಣೆ
ಆಲಂಕಾರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ನೂಜಿಬಾಳ್ತಿಲ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕೇಪು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಕಡಬ ಶ್ರೀ ಜಯದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ವೇದ ಪಾರಾಯಣಾರಂಭ, ಭಜನೆ, ಮಹಾಮೃತ್ಯುಂಜಯ ಹೋಮ, ಸಂಜೆ ೬ರಿಂದ ಶ್ರೀ ಚಂಡೀಸಪ್ತಶತೀಪಾರಾಯಣ, ಬಾಲಾಲಯದಲ್ಲಿಸಂಹಾರತತ್ತ್ವ ಹೋಮಪುರಸ್ಸರ ಜೀವಕಲಶ ಸ್ಥಾಪನ, ಅಷ್ಟಬಂಧಶಕ್ತಿ ಹೋಮ, ೭.೩೦ರಿಂದ `ಏತದ್ಧಿರಾಮಾಯಣಂ’ ಯಕ್ಷಗಾನ