ಕನ್ನಯ ತರವಾಡು ಮನೆಯ ಗೃಹಪ್ರವೇಶೋತ್ಸವ ಹಾಗೂ ದೈವ ದೇವರುಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

ಅರಿಯಡ್ಕ : ನೂತನ ಕನ್ನಯ ತರವಾಡು ಮನೆಯ ಗೃಹಪ್ರವೇಶ ಶ್ರೀ ನಾಗ ಸಾನಿಧ್ಯ,ಪಟ್ಟದ ದೈವಗಳು ಮತ್ತು ಧರ್ಮ ದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಎ 20-23 ವರೆಗೆ ಬ್ರಹ್ಮಶ್ರೀ ವೇದ ಮೂರ್ತಿ ಕುಂಟಾರು ಶ್ರೀ ವಾಸುದೇವ ತಂತಿಗಳ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ಶ್ರೀ ರವೀಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಂಧು ಮಿತ್ರರು, ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕುಟುಂಬದ ಯಜಮಾನ ಪದ್ಮಯ್ಯ ಗೌಡ ಕನ್ನಯ ಆರ್ವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here