ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವರ್ಷಾವಧಿ ನೇಮಕ್ಕೆ ಗೊನೆ ಮುಹೂರ್ತ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಬಳಿಕ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಎ.28ರಂದು ಜರುಗಲಿರುವ ವರ್ಷಾವಧಿ ನೇಮ ನಡಾವಳಿಗೆ ಎ.20ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು.

LEAVE A REPLY

Please enter your comment!
Please enter your name here