ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

0

ಪುತ್ತೂರು: 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿರುವ ಪುತ್ತೂರು ದರ್ಬೆ ಕಾವೇರಿಕಟ್ಟೆ ಮೂಲದವರಾಗಿದ್ದು ಪ್ರಸ್ತುತ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ. ಶಿವಪ್ರಸಾದ್ ಆಳ್ವ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಡಳಿತ ಸುಧಾರಣೆ) ಬಹುಮಹಡಿ ಕಟ್ಟಡ ಬೆಂಗಳೂರು ಇದರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ ಬೆಂಗಳೂರು ಇದರ ವತಿಯಿಂದ ಎ.21ರಂದು ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here