ಮೇ.1: ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ,ವಾರ್ಷಿಕ ನೇಮೋತ್ಸವ – ಆಮಂತ್ರಣ ಬಿಡುಗಡೆ

0

ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು, ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಬಿಡುಗಡೆ ದೈವಸ್ಥಾನದ ಆವರಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಬ್ರಾಯ ಗೌಡ ,ಕಾರ್ಯದರ್ಶಿ ದೀಕ್ಷಿತ್ ಜೈನ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here