ಬಡಗನ್ನೂರು: ಬಡಗನ್ನೂರು ಗ್ರಾಮದ ಬಡಕ್ಕಾಯೂರು ನಿವಾಸಿ ಕಾಸರಗೋಡು ಕುದ್ರು ಗುತ್ತು ಗುಡ್ಡಪ್ಪ ರೖೆ (90ವ) ಅಲ್ಪಕಾಲದ ಅನಾರೋಗ್ಯದಿಂದ ಏ.22ರಂದು ಸ್ವಗೃಹದಲ್ಲಿ ನಿಧನರಾದರು.
ಮೖತರು ಪತ್ನಿ ವೇದಾವತಿ ರೖೆ ಹಾಗೂ ನಾಲ್ವರು ಪುತ್ರಿಯರು, ಇಬ್ಬರು ಪುತ್ರರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.