ವಿಟ್ಲ: ಗುಡ್ಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ! April 25, 2025 0 FacebookTwitterWhatsApp ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಗುಡ್ಡದಲ್ಲಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಪಾಲ್ತಾಜೆ ಎಂಬಲ್ಲಿ ನಡೆದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಮಂದಿ ಜಮಾಯಿಸಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.