ನೆಲ್ಯಾಡಿ ಸಂತ ಅಲ್ಫೋನ್ಸ ಕ್ಷೇತ್ರದಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ದಾಂಜಲಿ April 26, 2025 0 FacebookTwitterWhatsApp ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಅಗಲಿದ ಜಾಗತಿಕ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಪೂಜಾ ವಿಧಿಗಳಿಗೆ ಪುಣ್ಯ ಕ್ಷೇತ್ರದ ವಂದನಿಯ ಫಾ ಶಾಜಿ ಮಾತ್ಯು ನೇತೃತ್ವ ವಹಿಸಿದ್ದರು.