ಇಂದಿನ ಕಾರ್ಯಕ್ರಮ (28-04-2025)

0

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆ ೬ರಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ, ೧೦ರಿಂದ ಶ್ರೀ ಉಳ್ಳಾಲ್ತಿ ನೇಮ, ಮಧ್ಯಾಹ್ನ ಅನ್ನಸಂತರ್ಪಣೆ, ೨ರಿಂದ ಶ್ರೀ ಕಾಳರಾಹು, ಶ್ರೀ ಮಲರಾಯ ದೈವಗಳ ನೇಮ
ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಕಲಶಾಭಿಷೇಕ, ೯ಕ್ಕೆ ಹೊರೆಕಾಣಿಕೆ ಸಮರ್ಪಣೆ, ೧೦.೩೦ಕ್ಕೆ ಸೀಯಾಳಾಭಿಷೇಕ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಸಂಜೆ ೬.೩೦ಕ್ಕೆ ರಂಗಪೂಜೆ, ದೈವಗಳಿಗೆ ತಂಬಿಲ
ಐತ್ತೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ಅಮ್ಮನವರಿಗೆ ಶುದ್ಧಿ ಕಲಶ, ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ
ಈಶ್ವರಮಂಗಲ ಮೇನಾಲ, ಕೊಂಬೆಟ್ಟು ಅಮ್ಮಂಕಲ್ಲು ಮನೆಯಲ್ಲಿ ಸಂಜೆ ೫.೩೦ರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
ತಿಂಗಳಾಡಿ ಗಾಂಧಿನಗರ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ದೇವಿಯ ಪ್ರತಿಷ್ಠಾಪನೆ
ವಿಟ್ಲ ಮಾಣಿ ಬಾಲವಿಕಾಸದಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್‌ಶಿಪ್ ಕ್ರೀಡಾಕೂಟ
ಶುಭಾರಂಭ
ಉಪ್ಪಿನಂಗಡಿ ಕೆನರಾ ಬ್ಯಾಂಕ್ ರೋಡ್, ದಿಲ್‌ದಾರ್ ಫರ್ನಿಚರ್ ಎದುರು ಬೆಳಿಗ್ಗೆ ಎಸ್.ಎಸ್. ಸ್ಕೇಲ್ ಬಜಾರ್ ೩ನೇ ಶಾಖೆ ಶುಭಾರಂಭ
ಈಶ್ವರಮಂಗಲ ಟಿ.ಎ. ಕಾಂಪ್ಲೆಕ್ಸ್‌ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಪ್ರಿನ್ಸೆಸ್ ಬ್ಯೂಟಿ ಪಾರ್ಲರ್ ಶುಭಾರಂಭ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ಮಧ್ಯಾಹ ಪನಡ್ಕ ಸರಸ್ವತಿ ರೈ ಚೆಲ್ಯಡ್ಕರವರ ಉತ್ತರಕ್ರಿಯೆ
ಮಧ್ವ ಪ್ಯಾಲೇಸ್‌ನಲ್ಲಿ ಮಧ್ಯಾಹ್ನ ೧೨.೩೦ಕ್ಕೆ ನಿತ್ಯಾನಂದ ಆರ್. ಪೂಜಾರಿ ವರ್ಗ ಬಾಳೆಪುಣಿಯವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here