ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಅಂತಿಮ ಪರೀಕ್ಷೆ-ತೃಷಾ ಕುಮಾರಿ ಕುಂಬ್ರ ತೇರ್ಗಡೆ

0

ಪುತ್ತೂರು: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ರವರು ಏಪ್ರಿಲ್ 13ರಂದು ಬೆಂಗಳೂರಿನಲ್ಲಿ ನಡೆಸಿದ ಎನ್ ಡಿ ಎ (ರಾಷ್ಟ್ರೀಯ ರಕ್ಷಣಾ ಅಕಾಡೆಮಿ) ಅಂತಿಮ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪ್ರಥಮ ಬಿ ಸಿ ಎ ವಿದ್ಯಾರ್ಥಿನಿ ತೃಷಾ ಕುಮಾರಿ ಕುಂಬ್ರರವರು ತೇರ್ಗಡೆಗೊಂಡು 34 ಅಲಹಾಬಾದ್ ಎಸ್ ಎಸ್ ಬಿ ಗೆ ಆಯ್ಕೆಯಾಗಿದ್ದಾರೆ. ಇವರು ಅಶೋಕ್ ಕುಮಾರ್ ಕುಂಬ್ರ ಬಡಕ್ಕೋಡಿ ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸವಿತಾ. ಎಸ್‌ರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here