ಪುತ್ತೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲ್ಲಿ ನಡೆದ ಅರ್ಗನಾನ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪಥಿ ಫಿಲಾಸಫಿ ವಿಷಯದ ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ಶ್ರೀವಿದ್ಯಾ ಭಟ್ ಅವರು ವಿಶ್ವವಿದ್ಯಾನಿಲಯಕ್ಕೆ 8ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬೆದ್ರಾಳ ನಿವಾಸಿ ಮನ್ವಿತ್ ಕುಮಾರ್ ಅವರ ಪತ್ನಿಯಾಗಿದ್ದು ಪಳ್ಳ ಮುಳ್ಳೇರಿಯ ನಿವಾಸಿ ದಿ. ಶ್ರೀಮನ್ನಾರಾಯಣ ಭಟ್ ಹಾಗೂ ಸರಸ್ವತಿ ದಂಪತಿ ಪುತ್ರಿ.