ಪುತ್ತೂರು: ಕೆ.ಎಸ್‌.ಆರ್‌.ಟಿ ಸಿ ಬಸ್‌ ಸಂಚಾರ ಸ್ಥಗಿತ

0

ಪುತ್ತೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯನ್ನು ಖಂಡಿಸಿ ಮೇ.2ರಂದು ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನಲೆ ಪುತ್ತೂರಿನಲ್ಲಿ ಕೆ.ಎಸ್‌.ಆರ್‌.ಟಿ ಸಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುತ್ತೂರು ಸರಕಾರಿ ಬಸ್‌ ನಿಲ್ದಾಣದಲ್ಲಿ ಅನೇಕ ಬಸ್‌ ಗಳು ಸಾಲಿನಲ್ಲಿ ನಿಲ್ಲುವ ದೃಶ್ಯ ಕಂಡುಬಂದಿದೆ.

LEAVE A REPLY

Please enter your comment!
Please enter your name here