ಎಸ್ ಎಸ್ ಎಲ್ ಸಿ ಪರೀಕ್ಷೆ 1ರಲ್ಲಿ ಕಬಕ ಪ್ರೌಢಶಾಲೆಗೆ ಶೇಕಡ 88.5 ಫಲಿತಾಂಶ

0

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕಬಕ ಇಲ್ಲಿ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ 1ರಲ್ಲಿ ಶೇಕಡ 88.5 ಫಲಿತಾಂಶ ಬಂದಿರುತ್ತದೆ.

ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , ಪೂಜಾಶ್ರೀ (569), ಫಲಕ್ ನಾಝ್ (547) ಅಂಕಗಳನ್ನು ಪಡೆದಿದ್ದಾರೆ.

22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here