ಉಪ್ಪಿನಂಗಡಿ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 40 ಹಾಜರಾಗಿದ್ದು, ಅವರಲ್ಲಿ 24 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಎ ಎಂ ಅಸಿಯಾ ಶಹ್‌ಮಾ 625ಕ್ಕೆ 617 (98.72%) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆಶಿಕ 609 (97.44%) ದ್ವಿತೀಯ ಸ್ಥಾನ ಮತ್ತು ಯಶಸ್ 601 (96.16%) ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.