ನೆಲ್ಯಾಡಿಯ ಶ್ರೀ ರಾಮ ವಿದ್ಯಾಲಯಕ್ಕೆ ಶೇ 100 ಫಲಿತಾಂಶ

0

ಉಪ್ಪಿನಂಗಡಿ : ನೆಲ್ಯಾಡಿಯ ಶ್ರೀ ರಾಮ ವಿದ್ಯಾಲಯಕ್ಕೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದ್ದು, ಪರೀಕ್ಷೆ ಬರೆದಿರುವ ಎಲ್ಲಾ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


ಒರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್ , ೨೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಗಮನ ಸೆಳೆದಿದ್ದಾರೆ.

LEAVE A REPLY

Please enter your comment!
Please enter your name here