ಎಸ್ಸೆಸ್ಸೆಲ್ಸಿ ಫಲಿತಾಂಶ: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಗೆ 92% ಫಲಿತಾಂಶ

0

ಪುತ್ತೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆ ಶೇ.92 ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆ ಬರೆದ 25 ವಿದ್ಯಾರ್ಥಿಗಳ ಪೈಕಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ. ವಿದ್ಯಾರ್ಥಿನಿ ಆರ್ ಶಮಾ(584), ಲಿಖಿತಾ ಎನ್(584), ಎನ್ ಆತ್ಮಿ(561), ಖದೀಜತ್ ಇಸ್ನಾ(559), ಮುಹಮ್ಮದ್ ಸುಹೈಬ್(557), ಮುಹಮ್ಮದ್ ಅಮೀನ್(549), ಯಸ್ಮಿತಾ(535), ಮುಹಮ್ಮದ್ ಫಾಯಿಝ್(515) ಅಂಕಗಳನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here