ಕಾಣಿಯೂರು ಸ್ಮಾರ್ಟ್ ಸ್ಟಡಿ ಸೆಂಟರ್ ಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ

0

ಕಾಣಿಯೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಟ್ಯೂಷನ್ ತರಗತಿಗಳಲ್ಲಿ ದಾಖಲಾಗಿದ್ದ ವಿವಿಧ ಶಾಲೆಗಳ 43 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು 600+ ಸೇರಿದಂತೆ 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದು, ಸಂಸ್ಥೆಗೆ ಶೇ.98 ಫಲಿತಾಂಶ ದಾಖಲಾಗಿದೆ.

ನಿಧಿ.ಪಿ ಶೆಟ್ಟಿ (607), ಹನಿ ಬಿ.ಆರ್ (612), ಲವಿಕ (603), ರಕ್ಷಾ ಸಿ.ಎ (607), ನಾಕಾಶ (604) ಅಂಕ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಹರಿಪ್ರಸಾದ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here