ಬಡಗನ್ನೂರು: ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲೆ ಬಡಗನ್ನೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿನಿ ವಿಸ್ಮಿತಾ ಎಂ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ (NMMS) Serie di Med ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಮುಖಾರಿಮೂಲೆ ಐತ ಮತ್ತು ವಿಜಯ ದಂಪತಿಗಳ ಪುತ್ರಿ.