ದರ್ಬೆ: ಕಾರು-ಆಟೋ ರಿಕ್ಷಾ ನಡುವೆ ಡಿಕ್ಕಿ May 6, 2025 0 FacebookTwitterWhatsApp ಪುತ್ತೂರು: ದರ್ಬೆ ಸಮೀಪ ಕಾರು-ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಟರ್ನ್ ಮಾಡುವ ವೇಳೆ ಕಾರು-ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಪ್ರಯಾಣಿಕ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.