ಎಸ್ಎಸ್ಎಲ್ಸಿ ಪರೀಕ್ಷೆ: ಕುಂಬ್ರದ ಫಾತಿಮತ್ ಶೈಮಾಗೆ 612 ಅಂಕ May 7, 2025 0 FacebookTwitterWhatsApp ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪುತ್ತೂರು ಸೈಂಟ್ ವಿಕ್ಟರ್ಸ್ ಗರ್ಲ್ಸ್ ಹೈಸ್ಕೂಲ್ನ ವಿದ್ಯಾರ್ಥಿನಿ ಫಾತಿಮತ್ ಶೈಮಾರವರು 625 ರಲ್ಲಿ 612 ಅಂಕಗಳನ್ನು ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. ಇವರು ಒಳಮೊಗ್ರು ಗ್ರಾಮದ ಕುಂಬ್ರ ಮೊಹಮ್ಮದ್ ಇಬ್ರಾಹಿಂ ಮತ್ತು ಟಿ.ಜಮೀಳರವರ ಪುತ್ರಿಯಾಗಿದ್ದಾರೆ.