ಕಲ್ಲರ್ಪೆ : ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ವಿದ್ಯುತ್ ತಂತಿಗೆ ಹಾನಿ May 7, 2025 0 FacebookTwitterWhatsApp ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಹಾನಿಯಾದ ಘಟನೆ ಕಲ್ಲರ್ಪೆ ಸಮೀಪ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆ ರಸ್ತೆ ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.