ಎಸ್‌ ಎಸ್‌ ಎಲ್‌ ಸಿ ಪಾಪೆಮಜಲು ಸರ್ಕಾರಿ ಪ್ರೌಢಶಾಲೆಗೆ ಶೇ 97.20 ಫಲಿತಾಂಶ

0

ಅರಿಯಡ್ಕ: 2024-2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ಕಾರಿ ಪ್ರೌಢಶಾಲೆ ಪಾಪೆಮಜಲು ಶಾಲೆಯ 39 ವಿದ್ಯಾರ್ಥಿಗಳು ಹಾಜರಾಗಿದ್ದು 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,6 ಜನ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ಸಂಸ್ಥೆ‌ 97.20 ಶೇಕಡ ಪಡೆದು A ಶ್ರೇಣಿ ಪಡೆದುಕೊಂಡಿದೆ. ‌

LEAVE A REPLY

Please enter your comment!
Please enter your name here