ಬನ್ನೂರು ಕರ್ಮಲ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶ May 9, 2025 0 FacebookTwitterWhatsApp ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮೇ.9 ರಂದು ನಡೆಯಿತು.