ಪುತ್ತೂರು: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ಸಂಸ್ಥೆಯಲ್ಲಿ ನೋಂದಾವಣೆ ಮಾಡಿರುವ ಉನ್ನತ ವಿದ್ಯಾಭ್ಯಾಸ ಬಯಸುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮೇ.9ರಂದು ಪುತ್ತೂರು ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.
ಖ್ಯಾತ ತರಬೇತುದಾರರಾದ ರಫೀಕ್ ಮಾಸ್ಟರ್, ಡಾ.ವಾಜಿದ, ನ್ಯಾಯವಾದಿ ಕೆ.ಎಂ ಸಿದ್ದೀಕ್ ಹಾಗೂ ಮುಹಮ್ಮದ್ ಜೌಹರ್ ಅಲಿ ಕೌನ್ಸೆಲಿಂಗ್ ನಡೆಸಿಕೊಟ್ಟರು.