ಸಾಂದೀಪನಿ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಪ್ರಸನ್ನ.ಕೆ ನೇಮಕ

0

ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಪ್ರಸನ್ನ ಕೆ ನೇಮಕಗೊಂಡಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಜಯರಾಮ್ ಕೆದಿಲಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 20 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಪ್ರಸನ್ನ ಆವರು ಬಿ.ಎಸ್.ಸಿ., ಬಿ.ಎಡ್ ಪದವೀಧರರಾಗಿದ್ದಾರೆ

LEAVE A REPLY

Please enter your comment!
Please enter your name here