ಕಾಣಿಯೂರು: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರ ಆದೇಶದಂತೆ ಆಪರೇಷನ್ ಸಿಂಧೂರ್ ಯಶಸ್ವಿಯಾದ ಬಗ್ಗೆ ಹಾಗೂ ದೇಶದ ಸೈನಿಕರು ಹಾಗೂ ಜನತೆಗೆ ಒಳಿತಾಗುವಂತೆ ಮೇ.9 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ದೇವರಿಗೆ ಪಂಚಾಮೃತ, ಮಹಾಭಿಷೇಕ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.