ಪುತ್ತೂರು: ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ(ದೌರ್ಜನ್ಯ ನಿಯಂತ್ರಣ) ಕಾಯ್ದೆ 1989ಹಾಗೂ ನಿಯಮಗಳು 1995 ತಿದ್ದುಪಡಿ ನಿಯಮಗಳು 2013ನಿಯಮ 1(ಎ) ಪ್ರಕಾರ ಉಪವಿಭಾಗಾಧಿಕಾರಿಗಳ ಅದ್ಯಕ್ಷತೆಯಲ್ಲಿ ರಚಿಸಲಾಗಿರುವ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮೇ.13ರಂದು ಬೆಳಿಗ್ಗೆ 11.30ಕ್ಕೆ ತಾಲೂಕು ಆಡಳಿತ ಸೌಧದ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.