ಪುತ್ತೂರು: ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಉಪವಿಭಾಗ ಮಟ್ಟದ ಸಮಿತಿ ಸಭೆ ಮೇ.13ರಂದು ಅಪರಾಹ್ನ 12 ಗಂಟೆಗೆ ಪುತ್ತೂರು ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.