ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವತಿಯಿಂದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಸೇವಾ ಕಾರ್ಯಕ್ರಮದ ರೂಪದಲ್ಲಿ ರಂಗಪೂಜೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಜಯರಾಮ ಕೆದಿಲಾಯ ಎಸ್, ಸಂಚಾಲಕರಾದ ಭಾಸ್ಕರ ಆಚಾರ್ .ಎಚ್, ಕಾರ್ಯದರ್ಶಿಗಳಾದ ಕೃಷ್ಣ ಪ್ರಸಾದ್ ಕೆದಿಲಾಯ, ಸದಸ್ಯರಾದ ಎಸ್ ಜಿ ಕೃಷ್ಣ, ಮುಖ್ಯೋಪಾಧ್ಯಾಯರಾದ ಪ್ರಸನ್ನ ಕೆ ಮತ್ತು ಶಿಕ್ಷಕ ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.