ಬೊಳುವಾರು ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಪಾಕ್ಷಿಕ ತಾಳಮದ್ದಳೆ ಮೇ.10ರಂದು ನಡೆಯಿತು.
’ಭಕ್ತ ಸುಧನ್ವ ” ಎಂಬ ಪ್ರಸಂಗದಲ್ಲಿ ಹಿಮ್ಮೇಳದಲ್ಲಿ ಯಲ್ ಯನ್ ಭಟ್, ಸತೀಶ್ ಇರ್ದೆ, ಪದ್ಯಾಣ ಶಂಕರನಾರಾಯಣ ಭಟ್, ಪರೀಕ್ಷಿತ್ ಹಂದ್ರಟ್ಟ, ಶರಣ್ಯ ನೆತ್ತರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ ( ಸುಧನ್ವ ), ಗುಡ್ಡಪ್ಪ ಬಲ್ಯ ( ಅರ್ಜುನ ), ಭಾಸ್ಕರ್ ಬಾರ್ಯ ( ಪ್ರಭಾವತಿ ), ಮಾಂಬಾಡಿ ವೇಣುಗೋಪಾಲ ಭಟ್ ( ಶ್ರೀ ಕೃಷ್ಣ ), ಅಚ್ಯುತ ಪಾಂಗಣ್ಣಾಯ ಕೋಡಿಬೈಲು (ಸುಗರ್ಭೆ) ಸಹಕರಿಸಿದರು. ಆನಂದ ಸವಣೂರು ಸ್ವಾಗತಿಸಿ ರಂಗನಾಥ ರಾವ್ ವಂದಿಸಿದರು ಅಚ್ಯುತ ಪಾಂಗಣ್ಣಾಯ ಪ್ರಾಯೋಜಿಸಿದ್ದರು.

LEAVE A REPLY

Please enter your comment!
Please enter your name here