ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ಬೂತ್ ಸಂಖ್ಯೆ 119ರಲ್ಲಿರುವ ವಿದ್ಯಾರ್ಥಿಗಳಿಗೆ ಬಿಜೆಪಿಯಂದ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ತೆಂಕಿಲ ನಿವಾಸಿ ಮಹೇಶ್ ಗೌಡ, ಸ್ವಪ್ನ ದಂಪತಿ ಪುತ್ರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವಿತ್, ಯೋಗೀಶ್, ಶರ್ಮಿಲಾ ದಂಪತಿ ಪುತ್ರಿ ವೀಕ್ಷ, ಜನಾರ್ದನ ನಾಯಕ್ ಮತ್ತು ರಾಧಿಕಾ ದಂಪತಿ ಪುತ್ರಿ ಕನ್ನಿಕಾ ಎ ಅವರನ್ನು ಬಿಜೆಪಿ ಬೂತ್ ಅಧ್ಯಕ್ಷ ಆನಂದ ಗೌಡ ತೆಂಕಿಲ, ಪ್ರಧಾನ ಕಾರ್ಯದರ್ಶಿ ನವೀನ್ ನಾೖಕ್ ನೂಜಿ, ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿ ಅನಿಲ್ ಗೌಡ ತೆಂಕಿಲ, ನಗರಸಭೆ ಸದಸ್ಯೆ ಯಶೋಧ ಹರೀಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷೆ ದೀಕ್ಷಾ ಪೈ, ಶಕ್ತಿಕೇಂದ್ರ ಅಧ್ಯಕ್ಷ ಕಿಶೋರ್ ಬೇರಿಕೆ, ಬಿಜೆಪಿ ಪದಾಧಿಕಾರಿಗಳು ವಿದ್ಯಾರ್ಥಿಗಳನ್ನು ಗೌರವಿಸಿದರು.
Home ಇತ್ತೀಚಿನ ಸುದ್ದಿಗಳು ಎಸ್ಎಸ್ಎಲ್ಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಿಜೆಪಿಯಿಂದ ಗೌರವ